1 وَالْعَصْرِ

ಕಾಲದಾಣೆ,


2إِنَّ الْإِنْسَانَ لَفِي خُسْرٍ

ನಿಜವಾಗಿ ಮನುಷ್ಯನು ಮಹಾ ನಷ್ಟದಲ್ಲಿದ್ದಾನೆ-


3إِلَّا الَّذِينَ آمَنُوا وَعَمِلُوا الصَّالِحَاتِ وَتَوَاصَوْا بِالْحَقِّ وَتَوَاصَوْا بِالصَّبْرِ

ಸತ್ಯವಿಶ್ವಾಸ ಸ್ವೀಕರಿಸಿದ, ಸತ್ಕರ್ಮ ಮಾಡುತ್ತಿದ್ದ ಮತ್ತು ಪರಸ್ಪರ ಸತ್ಯ ಹಾಗೂ ಸಹನೆಯನ್ನು ಉಪದೇಶಿಸುತ್ತಿದ್ದವರ ಹೊರತು.