1 أَلَمْ تَرَ كَيْفَ فَعَلَ رَبُّكَ بِأَصْحَابِ الْفِيلِ

ನಿಮ್ಮ ಪ್ರಭು ಆನೆಯವರೊಂದಿಗೆ ಹೇಗೆ ವರ್ತಿಸಿದನೆಂಬುದನ್ನು ನೀವು ನೋಡ ಲಿಲ್ಲವೇ?


2أَلَمْ يَجْعَلْ كَيْدَهُمْ فِي تَضْلِيلٍ

ಅವನು ಅವರ ಯೋಜನೆಯನ್ನು ನಿರರ್ಥಕಗೊಳಿಸಿ ಬಿಡಲಿಲ್ಲವೇ?


3وَأَرْسَلَ عَلَيْهِمْ طَيْرًا أَبَابِيلَ

ಮತ್ತು ಅವನು ಅವರ ಮೇಲೆ ಪಕ್ಷಿಗಳ ಗುಂಪುಗಳನ್ನೇ ಕಳುಹಿಸಿಬಿಟ್ಟನು-


4تَرْمِيهِمْ بِحِجَارَةٍ مِنْ سِجِّيلٍ

ಅವು ಅವರ ಮೇಲೆ ಸುಟ್ಟ ಮಣ್ಣಿನ ಕಲ್ಲುಗಳನ್ನು ಎಸೆಯುತ್ತಿದ್ದುವು-


5فَجَعَلَهُمْ كَعَصْفٍ مَأْكُولٍ

ತರುವಾಯ ಅವನು ಅವರನ್ನು (ಪ್ರಾಣಿಗಳು) ತಿಂದು ಹಾಕಿದ ಹೊಟ್ಟಿನಂತೆ ಮಾಡಿಬಿಟ್ಟನು.