1 إِذَا جَاءَ نَصْرُ اللَّهِ وَالْفَتْحُ

ಅಲ್ಲಾಹನ ಸಹಾಯ ಬಂದು ಬಿಟ್ಟಾಗ ಮತ್ತು ವಿಜಯ ಪ್ರಾಪ್ತವಾದಾಗ-


2وَرَأَيْتَ النَّاسَ يَدْخُلُونَ فِي دِينِ اللَّهِ أَفْوَاجًا

ಮತ್ತು (ಸಂದೇಶವಾಹಕರೇ) ಜನರು ತಂಡೋಪತಂಡವಾಗಿ ಅಲ್ಲಾಹನ ಧರ್ಮದಲ್ಲಿ ಪ್ರವೇಶಿಸುತ್ತಿರುವುದನ್ನು ನೀವು ಕಂಡಾಗ


3فَسَبِّحْ بِحَمْدِ رَبِّكَ وَاسْتَغْفِرْهُ ۚ إِنَّهُ كَانَ تَوَّابًا

ನಿಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಅವನ ಕೀರ್ತನೆ ಮಾಡಿರಿ ಮತ್ತು ಅವನೊಡನೆ ಕ್ಷಮೆ ಯಾಚಿಸಿರಿ. ನಿಸ್ಸಂದೇಹವಾಗಿಯೂ ಅವನು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನಾಗಿರುತ್ತಾನೆ.