1 قُلْ هُوَ اللَّهُ أَحَدٌ

ಹೇಳಿರಿ- ಅವನು ಅಲ್ಲಾಹನು ಏಕೈಕನು.


2اللَّهُ الصَّمَدُ

ಅಲ್ಲಾಹನು ಸಕಲರಿಂದಲೂ ನಿರಪೇಕ್ಷನು ಮತ್ತು ಸರ್ವರೂ ಅವನ ಅವಲಂಬಿತರು.


3لَمْ يَلِدْ وَلَمْ يُولَدْ

ಅವನಿಗೆ ಯಾವುದೇ ಸಂತಾನವಿಲ್ಲ, ಅವನು ಯಾರ ಸಂತಾನವೂ ಅಲ್ಲ-


4وَلَمْ يَكُنْ لَهُ كُفُوًا أَحَدٌ

ಮತ್ತು ಅವನಿಗೆ ಸರಿಸಮಾನರು ಯಾರೂ ಇಲ್ಲ.